ಕರ್ನಾಟಕ ಫಾಸ್ಟ್ ಎಕ್ಸ್ ಪ್ರೆಸ್ ನ್ಯೂಸ್

""ದಾಸರಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ನೂತನ ಬ್ಲಾಕ್ ಅಧ್ಯಕ್ಷರ ಸಮಿತಿ ನೇಮಕ ಮಾಡಿದ ಪಿ.ಎನ್. ಕೃಷ್ಣಮೂರ್ತಿ""
 ಪೀಣ್ಯ ದಾಸರಹಳ್ಳಿ :ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಬೆಂಗಳೂರು ಉತ್ತರ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ  ವಿಮಲಾ ವೆಂಕಟ್  ಸಮ್ಮುಖದಲ್ಲಿ  ದಾಸರಹಳ್ಳಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ  ಪಿ.ಎನ್. ಕೃಷ್ಣಮೂರ್ತಿ  ಮಾರ್ಗದರ್ಶನದಲ್ಲಿ ಹಾಗೂ ಚೊಕ್ಕಸಂದ್ರ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ  ನಿರ್ಮಲ  ಅಧ್ಯಕ್ಷತೆಯಲ್ಲಿ ನೂತನವಾಗಿ ಬ್ಲಾಕ್ ಸಮಿತಿ ಸದಸ್ಯರಿಗೆ ನೇಮಕಾತಿ ಆದೇಶವನ್ನು ನೀಡಿ ದಾಸರಹಳ್ಳಿ ಕ್ಷೇತ್ರದಲ್ಲಿ ಪಕ್ಷ ಬಲವರ್ಧನೆಯ ಬಗ್ಗೆ ಒತ್ತು ನೀಡಿದರು ಹಾಗೂ ಭಾರತ್ ಐಕ್ಯತಾ ಯಾತ್ರೆಯ ಪೂರ್ವಭಾವಿ ಸಿದ್ಧತೆಗಳ ಬಗ್ಗೆ ಚರ್ಚಿಸಿದರು. ಈ ಸಂದರ್ಭದಲ್ಲಿ ದಾಸರಹಳ್ಳಿ ಕಾಂಗ್ರೆಸ್ ಪಕ್ಷದ ಮುಖಂಡರುಗಳಾದ ಜೀಜು ವರ್ಗಿಸ್ , ಜಾನ್ಸನ್ ಸಿ.ಪಿ., ರಾಬರ್ಟ್  ಪ್ರಶಾಂತ್ , ರಕ್ಷಿತ್  ಹಾಗೂ ಚೇತನ್ ಇನ್ನು ಮುಂತಾದವರು ಉಪಸ್ಥಿತರಿದ್ದರು.

Popular posts from this blog

ಕರ್ನಾಟಕ ಫಾಸ್ಟ್ ಎಕ್ಸ್ ಪ್ರೆಸ್ ನ್ಯೂಸ್

ಕರ್ನಾಟಕ ಫಾಸ್ಟ್ ಎಕ್ಸ್ ಪ್ರೆಸ್ ನ್ಯೂಸ್

karanataka Fast Express News