ಕರ್ನಾಟಕ ಫಾಸ್ಟ್ ಎಕ್ಸ್ ಪ್ರೆಸ್ ನ್ಯೂಸ್

ದಾಸರಳ್ಳಿ ಕ್ಷೇತ್ರದಲ್ಲಿ ಬಿಜೆಪಿಯಿಂದ ಜೆಡಿಎಸ್ ಪಕ್ಷಕ್ಕೆ 200ಕ್ಕೂ ಹೆಚ್ಚು ಸೇರ್ಪಡೆಯಾಗಿದ್ದಾರೆ 
ಪೀಣ್ಯ ದಾಸರಹಳ್ಳಿ: ಕ್ಷೇತ್ರದ ಶಾಸಕ ಆರ್ ಮಂಜುನಾಥ್ ನೇತೃತ್ವದಲ್ಲಿ ಮಾಜಿ ಮುಖ್ಯಮಂತ್ರಿಗಳು ಜೆಡಿಎಸ್ ಪಕ್ಷದ ಶಾಸಕಾಂಗ ಪಕ್ಷದ ನಾಯಕರಾದ   ಎಚ್ ಡಿ ಕುಮಾರಸ್ವಾಮಿ ರವರ ಅಧ್ಯಕ್ಷತೆಯಲ್ಲಿ  200 ಕ್ಕೂ ಹೆಚ್ಚು  ಬಿ.ಜೆ.ಪಿ ಇಂದ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದರು ದಾಸರಹಳ್ಳಿ ಮಾಜಿ ಮಂಡಲ ಅಧ್ಯಕ್ಷರಾದ ಎಚ್ ಜಿ ಸುರೇಶ್, ಮಹಿಳಾ ಪ್ರಧಾನ ಕಾರ್ಯದರ್ಶಿಯಾದ ಕವಿತಾ ಸೋಮಣ್ಣ, ಜೈರಾಮ್ ನರಸಿಂಹ, ಗಣೇಶ್, ಈರಪ್ಪ, ಮಂಜಣ್ಣ, ಅಮ್ಜದ್, ಬೈರಪ್ಪ, ಮಧು, ಮೂರ್ತಿ, ಗೌಡಯ್ಯ, ಪ್ರಕಾಶ್, ವೆಂಕಟೇಶ್, ಚಂದ್ರಣ್ಣ, ಶಿವಣ್ಣ, ಲಕ್ಷ್ಮಮ್ಮ ವಸಂತಮ್ಮ, ವಿಜಯ್ ಕುಮಾರಿ, ಸರಸ್ವತಿ ಮತ್ತು ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು

Popular posts from this blog

ಕರ್ನಾಟಕ ಫಾಸ್ಟ್ ಎಕ್ಸ್ ಪ್ರೆಸ್ ನ್ಯೂಸ್

ಕರ್ನಾಟಕ ಫಾಸ್ಟ್ ಎಕ್ಸ್ ಪ್ರೆಸ್ ನ್ಯೂಸ್

karanataka Fast Express News