ಕರ್ನಾಟಕ ಫಾಸ್ಟ್ ಎಕ್ಸ್ ಪ್ರೆಸ್ ನ್ಯೂಸ್
"" ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಚಿಕ್ಕಬಾಣವರ ಸೇರಿದಂತೆ ಹಲವು ಕಡೆ ಸರ್ಕಾರಿ ಶಾಲೆಯ ಕೊಠಡಿಗಳು ಶಾಸಕ ಆರ್ ಮಂಜುನಾಥ್ ಉದ್ಘಾಟನೆ""
ಪೀಣ್ಯ ದಾಸರಹಳ್ಳಿ: ದಾಸರಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿರುವ .ಬಾಗಲಗುಂಟೆ ವಾರ್ಡ್ ಮಂಜುನಾಥ ನಗರ ಸರ್ಕಾರಿ ಪ್ರೌಢಶಾಲೆ ನೂತನ ಕೊಟ್ಟಡಿಗಳ ಹಾಗೂ
.ಚಿಕ್ಕಬಾಣಾವರ ಸರ್ಕಾರಿ ಪ್ರೌಢಶಾಲೆ, ಆವರಣದಲ್ಲಿ ನಿರ್ಮಿಸಲಾಗಿರುವ ನೂತನ ಕೊಠಡಿಗಳ
ಅಬ್ಬಿಗೆರೆ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ನಿರ್ಮಿಸಲಾಗಿರುವ ನೂತನ ಕೊಠಡಿಗಳ
ಶೆಟ್ಟಿಹಳ್ಳಿ ಪ್ರಾಥಮಿಕ ಶಾಲೆ ಶಾಲೆಯ ಆವರಣದಲ್ಲಿ ನಿರ್ಮಿಸಲಾಗಿರುವ ಟ್ರಸ್ ವರ್ಕ್
ಮೇದರಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ವನದಲ್ಲಿ ನಿರ್ಮಿಸಲಾಗಿರುವ ಟ್ರಸ್ ವರ್ಕ್ .