ಕರ್ನಾಟಕ ಫಾಸ್ಟ್ ಎಕ್ಸ್ ಪ್ರೆಸ್ ನ್ಯೂಸ್

""ಜಯನಗರ ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿ ಸಿ ಕೆ ರಾಮ್ ಮೂರ್ತಿ ನಾಮಪತ್ರ ಸಲ್ಲಿಸಿದರು ""
ಬೆಂಗಳೂರು :ನಗರದ ಜಯನಗರ 4ನೇ ಬ್ಲಾಕ್ ನಲ್ಲಿರುವ ವಿನಾಯಕ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಅಲ್ಲಿಂದ ಬಿಡಿಎ ಕಾಂಪ್ಲೆಕ್ಸ್ ಜಯನಗರದ ಬಿಬಿಎಂಪಿ ಕಚೇರಿಗೆ ತೆರಳಿ ನಾಮಪತ್ರವನ್ನು ಸಲ್ಲಿಸಿದರು.
 ಈ ಸಂದರ್ಭದಲ್ಲಿ ಕರ್ನಾಟಕ ಸರ್ಕಾರದ ಸಹಕಾರ ಸಚಿವರು ಅದ ಎಸ್ ಟಿ ಸೋಮಶೇಖರ್ ಹಾಗೂ ರಾಷ್ಟ್ರೀಯ ಬಿಜೆಪಿಯ ಯುವ ಮೋರ್ಚಾ ಅಧ್ಯಕ್ಷರಾದ ತೇಜಸ್ವಿ ಸೂರ್ಯ ಅವರು ಸಾತ್ ನೀಡಿದರು ಹಾಗೂ  ಬ್ಲಾಕ್ ಮತ್ತು ವಾರ್ಡ್ ಅಧ್ಯಕ್ಷರುಗಳು ಬಿಬಿಎಂಪಿ ಸದಸ್ಯರು ಹಿರಿಯ ಮುಖಂಡರುಗಳು ಮಹಿಳಾ ಮುಖಂಡರುಗಳು ಹಾಗೂ ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಪಾಲ್ಗೊಂಡಿದ್ದರು

Popular posts from this blog

ಕರ್ನಾಟಕ ಫಾಸ್ಟ್ ಎಕ್ಸ್ ಪ್ರೆಸ್ ನ್ಯೂಸ್

ಕರ್ನಾಟಕ ಫಾಸ್ಟ್ ಎಕ್ಸ್ ಪ್ರೆಸ್ ನ್ಯೂಸ್

karanataka Fast Express News