ಕರ್ನಾಟಕ ಫಾಸ್ಟ್ ಎಕ್ಸ್ ಪ್ರೆಸ್ ನ್ಯೂಸ್

ದಾಸರಹಳ್ಳಿ ಬಿಜೆಪಿ ಅಭ್ಯರ್ಥಿ ಎಸ್ ಮುನಿರಾಜ್ ಮತ ಚಲಾಯಿಸಿದರು

ಪೀಣ್ಯ ದಾಸರಹಳ್ಳಿ: ವಿಧಾನಸಭಾ ಕ್ಷೇತ್ರದ ಶೆಟ್ಟಿಹಳ್ಳಿ ವಾರ್ಡಿನ ವ್ಯಾಪ್ತಿಗೆ ಬರುವ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಮಾಜಿ ಶಾಸಕ ಹಾಗೂ ಬಿಜೆಪಿ ಅಭ್ಯರ್ಥಿ ಎಸ್ ಮುನಿರಾಜು ಅವರ ಧರ್ಮ ಪತ್ನಿ ಶ್ರೀಮತಿ ಸುಜಾತ ಮುನಿರಾಜು ತಮ್ಮ ಮತಚಲಾಯಿಸಿ ಗೆಲುವು ನಮ್ಮದೇ ಎಂದು ಬೆರಳು ತೂರಿಸಿ ಖುಷಿ ವ್ಯಕ್ತಪಡಿಸಿದರು. ಬಿಜೆಪಿ ಯುವ ಮುಖಂಡ ಶಿವಕುಮಾರ್ ಮುಂತಾದವರು ಮುನಿರಾಜು ಅವರಿಗೆ ಸಾಥ್ ನೀಡಿದರು.

Popular posts from this blog

ಕರ್ನಾಟಕ ಫಾಸ್ಟ್ ಎಕ್ಸ್ ಪ್ರೆಸ್ ನ್ಯೂಸ್

ಕರ್ನಾಟಕ ಫಾಸ್ಟ್ ಎಕ್ಸ್ ಪ್ರೆಸ್ ನ್ಯೂಸ್

karanataka Fast Express News