ಕರ್ನಾಟಕ ಫಾಸ್ಟ್ ಎಕ್ಸ್ ಪ್ರೆಸ್ ನ್ಯೂಸ್

*ಅಬ್ಬಿಗೆರೆ ಸರ್ಕಾರಿ ಕಿರಿಯ  ಪ್ರಾಥಮಿಕ ಶಾಲೆ ನೂತನ ಕಟ್ಟಡ ಕಾಮಗಾರಿಗೆ ಶಾಸಕ ಎಸ್ ಮುನಿರಾಜು ಚಾಲನೆ ನೀಡಿದರು

 ಪೀಣ್ಯ ದಾಸರಹಳ್ಳಿ ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ    ಅಬ್ಭಿಗೆರೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ನೂತನ ಕಟ್ಟಡ ಕಾಮಗಾರಿಗೆ ಶಾಸಕರಾದ ಎಸ್ ಮುನಿರಾಜು ರವರು ಗುದ್ದಲಿ ಪೂಜೆ ನೆರೆವರಿಸಿ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಭಾ.ಜ.ಪ ಹಿರಿಯ ಮುಖಂಡರಾದ  ಅಬ್ಬಿಗೆರೆ ಲೋಕೇಶ್  ವಾರ್ಡ್ ಅಧ್ಯಕ್ಷರಾದ  ಸುರೇಶ ರವರು ಹಾಗೂ  ಹಿರಿಯ ಮುಖಂಡರು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು

Popular posts from this blog

ಕರ್ನಾಟಕ ಫಾಸ್ಟ್ ಎಕ್ಸ್ ಪ್ರೆಸ್ ನ್ಯೂಸ್

ಕರ್ನಾಟಕ ಫಾಸ್ಟ್ ಎಕ್ಸ್ ಪ್ರೆಸ್ ನ್ಯೂಸ್

karanataka Fast Express News