ಕರ್ನಾಟಕ ಪಾಸ್ಟ್ ಎಕ್ಸ್ ಪ್ರೆಸ್ ನ್ಯೂಸ್

*ಸೂರಜ್ ಪೌಂಡೇಶನ್ ವತಿಯಿಂದ ಅಬ್ಬಿಗೆರೆ  ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ  ಉಚಿತ ನೋಟ್ ಪುಸ್ತಕ ವಿತರಣೆ*

ಪೀಣ್ಯ ದಾಸರಹಳ್ಳಿ ಕ್ಷೇತ್ರದ ಅಬ್ಬಿಗೆರೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ, ಸೂರಜ್ ಪೌಂಡೇಶನ್ ವತಿಯಿಂದ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕಗಳನ್ನು ನೀಡುವ ಕಾರ್ಯಕ್ರಮವನ್ನು ಆ ಯೋಜನೆ ಮಾಡಿದ್ದರು ಈ ಸಂದರ್ಭದಲ್ಲಿ ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕರಾದ.ಎಸ್.ಮುನಿರಾಜ ರವರ ಅಧ್ಯಕ್ಷತೆಯಲ್ಲಿ  ಸರ್ಕಾರಿ ಪ್ರಾಥಮಿಕ ಹಾಗೂ ಕಿರಿಯ ಎಲ್ಲಾ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕಗಳನ್ನು ಉಚಿತವಾಗಿ ನೀಡಿ ಈಗಿನ ವಿದ್ಯಾರ್ಥಿಗಳು ಭವಿಷ್ಯತ್ತಿನ  ಉಜ್ವಲ ಭವಿಷ್ಯ ನಿಮ್ಮದಾಗಲಿ ಎಂದು ಶುಭಾಶಯಗಳನ್ನು ಕೋರಿ  ಹಾರೈಸಿದರು.

*ಈ ಸಂದರ್ಭದಲ್ಲಿ ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ ನಿಕಟಪೂರ್ವ ಅಧ್ಯಕ್ಷರಾದ .ಜಿ. ಮರಿಸ್ವಾಮಿ ರವರು ಸೂರಜ್ ಪೌಂಡೇಶನ್ ಸಂಸ್ಥಾಪಕರಾದ  ಸುಜಾತ ಮುನಿರಾಜ ರವರು ಶಾಲಾ ಎಸ್.ಡಿ.ಸಿ ಅಧ್ಯಕ್ಷರಾದ  ರಾಜೇಂದ್ರಣ್ಣ ರವರು ಭಾ.ಜ.ಪ ಹಿರಿಯ ಮುಖಂಡರಾದ  ಅಬ್ಬಿಗೆರೆ ಲೋಕೇಶ್ ರವರು  ಹನಶ್ರೀ ಮಂಜುನಾಥ್ ರವರು ಹಾಗೂ   ಮುಖಂಡರು ಉಪಸ್ಥಿತರಿದ್ದರು

Popular posts from this blog

ಕರ್ನಾಟಕ ಫಾಸ್ಟ್ ಎಕ್ಸ್ ಪ್ರೆಸ್ ನ್ಯೂಸ್

ಕರ್ನಾಟಕ ಫಾಸ್ಟ್ ಎಕ್ಸ್ ಪ್ರೆಸ್ ನ್ಯೂಸ್

karanataka Fast Express News