ಕರ್ನಾಟಕ ಫಾಸ್ಟ್ ಎಕ್ಸ್ ಪ್ರೆಸ್ ನ್ಯೂಸ್

ಬೆಂಗಳೂರು : ಬೆಂಗಳೂರು ದಕ್ಷಿಣ ಲೋಕ ಸಭಾ ಪಕ್ಷೇತರ ಅಭ್ಯರ್ಥಿ ಹಾಗೂ ಕನ್ನಡ ಚಿಂತಕರು, ಕನ್ನಡ ಸಾಹಿತ್ಯ ಪರಿಷತ್ ಗೌರವ ಸದಸ್ಯರು,ಡಾ ಮಹೇಂದ್ರ ನಾಥ್ ಶರ್ಮ ಸುಪ್ರೀಂ ಕೋರ್ಟ್ ಆದೇಶ ದಿಕ್ಕರಿಸಿ ತಮಿಳುನಾಡಿಗೆ ಕಾವೇರಿ ನೀರಿನ ಒಂದು ಹನಿ ಕೂಡ ಬಿಡಬಾರದು ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ರವರಿಗೆ ಸುವರ್ಣ ಟೈಮ್ಸ್ ಆಫ್ ಕರ್ನಾಟಕ ವರದಿಗಾರರ ಮೂಲಕ  ಮನವಿ ಸಲ್ಲಿಸಿದರು .

Popular posts from this blog

ಕರ್ನಾಟಕ ಫಾಸ್ಟ್ ಎಕ್ಸ್ ಪ್ರೆಸ್ ನ್ಯೂಸ್

ಕರ್ನಾಟಕ ಫಾಸ್ಟ್ ಎಕ್ಸ್ ಪ್ರೆಸ್ ನ್ಯೂಸ್

karanataka Fast Express News