ಕರ್ನಾಟಕ ಫಾಸ್ಟ್ ಎಕ್ಸ್ ಪ್ರೆಸ್ ನ್ಯೂಸ್
""ವಿಶ್ವ ವೀರಶೈವ ಲಿಂಗಾಯತ ವೇದಿಕೆಯ 2024ನೇ ಕ್ಯಾಲೆಂಡರ್ ಬಿಡುಗಡೆ ""
ಪೀಣ್ಯ ದಾಸರಹಳ್ಳಿ: ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ವಿಶ್ವ ವೀರಶೈವ ಲಿಂಗಾಯತರ ವೇದಿಕೆ ಪ್ರಧಾನ ಕಾರ್ಯದರ್ಶಿ ಎಂ ಎಚ್ ಪಾಟೀಲ್ ರವರು 2024ರ ಕ್ಯಾಲೆಂಡರ್ ಬಿಡುಗಡೆಯನ್ನು ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು ಇದೆ ಸಂದರ್ಭದಲ್ಲಿ ವೀರಶೈವ ಮುಖಂಡರು ಹಾಗೂ ಬಿಜೆಪಿ ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಜಿ ಮರಿಸ್ವಾಮಿಯವರು ವಿಶ್ವ ವೀರಶೈವ ಲಿಂಗಾಯತ ವೇದಿಕೆಯ 2024ನೇ ಕ್ಯಾಲೆಂಡರ್ ಬಿಡುಗಡೆ ಗೊಳಿಸಿದರು ಈ ಕಾರ್ಯಕ್ರಮದಲ್ಲಿ ವಿಶ್ವ ವೀರಶೈವ ಲಿಂಗಾಯತ ಪದಾಧಿಕಾರಿಗಳು ಹಾಗೂ ಈ ಭಾಗದ ವೀರಶೈವ ಬಂದವರು ಮತ್ತು ಆತ್ಮೀಯ ಗೆಳೆಯರು ಬಂಧುಗಳು ಪಾಲ್ಗೊಂಡಿದ್ದರು