ಕರ್ನಾಟಕ ಫಾಸ್ಟ್ ಎಕ್ಸ್ ಪ್ರೆಸ್ ನ್ಯೂಸ್


ವಿಕಸಿತ ಭಾರತ ಸಂಕಲ್ಪ ಅಭಿಪ್ರಾಯ ಸಂಗ್ರಹ ಅಭಿಯಾನ
ಬೆಂಗಳೂರು: ಇಂದು  ಜಯನಗರದ ಆರ್.ವಿ. ಟೀಚರ್ಸ್ ಕಾಲೇಜಿನ ಆವರಣದಲ್ಲಿ ವಿಕಸಿತ ಭಾರತ ಸಂಕಲ್ಪ ಅಭಿಪ್ರಾಯ ಸಂಗ್ರಹ ಅಭಿಯಾನ ಮತ್ತು ಎಲ್‍ಇಡಿ ವಾಹನಗಳ ಉದ್ಘಾಟನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಸಂಸದ ತೇಜಸ್ವಿ ಸೂರ್ಯ, ಬಸವನಗುಡಿ ಶಾಸಕ ರವಿ ಸುಬ್ರಮಣ್ಯ, ಜಯನಗರ ಶಾಸಕ ಮತ್ತು ಬೆಂಗಳೂರು ದಕ್ಷಿಣ ಜಿಲ್ಲಾ ಅಧ್ಯಕ್ಷ ರಾಮಮೂರ್ತಿ, ಬಿಜೆಪಿ ರಾಜ್ಯ ಉಪಾಧ್ಯಕ್ಷರಾದ ಶ್ರೀಮತಿ ಮಾಳವಿಕಾ ಅವಿನಾಶ್, ಮಾಜಿ ಭಾರತ ತಂಡದ ಕ್ರಿಕೆಟ್ ಆಟಗಾರ ವಿಜಯ್ ಭಾರದ್ವಾಜ್, ಖ್ಯಾತ ಉದ್ಯಮಿ ಸದಾನಂದ ಮಯ್ಯ, ಪದ್ಮಶ್ರೀ ಪ್ರಶಸ್ತಿ ಪುರಸ್ಕøತರಾದ ವೆಂಕಟೇಶ್, ಖ್ಯಾತ ಚಲನಚಿತ್ರ ನಟ ಸುಂದರ ರಾಜ್, ಬೆಂಗಳೂರು ಉತ್ತರ ಜಿಲ್ಲಾ ಅಧ್ಯಕ್ಷ ಹರೀಶ್, ಮಾಜಿ ಮಹಾ ಪೌರ ನಟರಾಜ, ಬಿಬಿಎಂಪಿ ನಿಕಟಪೂರ್ವ ಸದಸ್ಯರು, ಬೆಂಗಳೂರು ದಕ್ಷಿಣ ಜಿಲ್ಲಾ ಪಧಾದಿಗಾರಿಗಳು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.


Popular posts from this blog

ಕರ್ನಾಟಕ ಫಾಸ್ಟ್ ಎಕ್ಸ್ ಪ್ರೆಸ್ ನ್ಯೂಸ್

ಕರ್ನಾಟಕ ಫಾಸ್ಟ್ ಎಕ್ಸ್ ಪ್ರೆಸ್ ನ್ಯೂಸ್

karanataka Fast Express News