ಕರ್ನಾಟಕ ಫಾಸ್ಟ್ ಎಕ್ಸ್ ಪ್ರೆಸ್ ನ್ಯೂಸ್



""ರಾಜ್ಯ ಬಿಜೆಪಿ ಕಾರ್ಯಾಲಯದಲ್ಲಿ ಡಾ.ಅಂಬೇಡ್ಕರ್ ಜಯಂತಿ'"

ಬೆಂಗಳೂರು: ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಭಾರತ ರತ್ನ ಡಾ. ಬಿ. ಆರ್. ಅಂಬೇಡ್ಕರ್ ಅವರ ಜಯಂತಿ ಕಾರ್ಯಕ್ರಮ ನಡೆಯಿತು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಬಾಬಾಸಾಹೇಬ್ ಅವರ ಭಾವಚಿತ್ರಕ್ಕೆ  ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು.  
ಈ ಸಂದರ್ಭದಲ್ಲಿ ರಾಜ್ಯ ಕಾರ್ಯದರ್ಶಿ ಶರಣು ತಳ್ಳೀಕೆರೆ, ವಿಧಾನ ಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ, ಎಸ್.ಸಿ.ಮೋರ್ಚಾ ರಾಜ್ಯಾಧ್ಯಕ್ಷ ಸಿಮೆಂಟ್ ಮಂಜು, ರಾಜ್ಯ ವಕ್ತಾರ ಹೆಚ್. ವೆಂಕಟೇಶ್ ದೊಡ್ಡೇರಿ ಮತ್ತು ಪ್ರಮುಖರು ಉಪಸ್ಥಿತರಿದ್ದರು.




Popular posts from this blog

ಕರ್ನಾಟಕ ಫಾಸ್ಟ್ ಎಕ್ಸ್ ಪ್ರೆಸ್ ನ್ಯೂಸ್

ಕರ್ನಾಟಕ ಫಾಸ್ಟ್ ಎಕ್ಸ್ ಪ್ರೆಸ್ ನ್ಯೂಸ್

karanataka Fast Express News