ಕರ್ನಾಟಕ ಫಾಸ್ಟ್ ಎಕ್ಸ್ ಪ್ರೆಸ್ ನ್ಯೂಸ್

ಬೆಂಗಳೂರಿನಲ್ಲಿ ದಕ್ಷಿಣ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯ ಪರ ತಮಿಳುನಾಡಿನ ರಾಜ್ಯ ಸಹ ಪ್ರಭಾವಿಗಳು ಮತಯಾಚನೆ

ಬೆಂಗಳೂರು : ದಕ್ಷಿಣ   ಕ್ಷೇತ್ರದ ಲೋಕಸಭಾ ಅಭ್ಯರ್ಥಿಯಾದ .ಎಲ್.ಎಸ್. ತೇಜಸ್ವಿ ಸೂರ್ಯ ರವರ ಪರವಾಗಿ ಕರ್ನಾಟಕ ಮತ್ತು ತಮಿಳುನಾಡು ರಾಜ್ಯ ಸಹ ಪ್ರಭಾರಿಗಳಾದ .ಸುಧಾಕರ್ ರೆಡ್ಡಿ ಮತ್ತು ಪುದುಚೇರಿ ಶಾಸಕರಾದ .ಅಶೋಕ್ ಬಾಬು ರವರು ಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ಮತಯಾಚಿಸಿದರು. ಕೇಂದ್ರ ಸರ್ಕಾರದ ಪಿ.ಎಂ.ಸ್ವಾ-ನಿಧಿ ಯೋಜನೆಯಡಿ ಸಾಲ ಪಡೆದ ಫಲಾನುಭವಿಗಳನ್ನು ಹಾಗೂ ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ನಿರ್ಮಿಸಿರುವ ಮನೆಗಳಲ್ಲಿ ವಾಸವಾಗಿರುವ  ಫಲಾನುಭವಿಗಳನ್ನು  ಗುರುತಿಸಿ ಚರ್ಚಿಸಲಾಯಿತು.  

ಈ ಸಂದರ್ಭದಲ್ಲಿ ಜಯನಗರ  ಮಂಡಲದ ಪ್ರಧಾನ ಕಾರ್ಯದರ್ಶಿಗಳಾದ ಆರ್.ಕೆ.ಷಣ್ಮುಗಂ, ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಪಾಲ್ಗೊಂಡಿದ್ದರು

Popular posts from this blog

ಕರ್ನಾಟಕ ಫಾಸ್ಟ್ ಎಕ್ಸ್ ಪ್ರೆಸ್ ನ್ಯೂಸ್

ಕರ್ನಾಟಕ ಫಾಸ್ಟ್ ಎಕ್ಸ್ ಪ್ರೆಸ್ ನ್ಯೂಸ್

karanataka Fast Express News