ಕರ್ನಾಟಕ ಫಾಸ್ಟ್ ಎಕ್ಸ್ ಪ್ರೆಸ್ ನ್ಯೂಸ್

ಬೆಂಗಳೂರು: ವಿಧಾನ ಪರಿಷತ್ ನೈರುತ್ಯ ಪದವೀಧರ ಕ್ಷೇತ್ರದ ಚುನಾವಣೆಗೆ ಬಿಜೆಪಿ-ಜೆಡಿಎಸ್ ಪಕ್ಷಗಳ ಮೈತ್ರಿ ಅಭ್ಯರ್ಥಿ ಡಾ. ಧನಂಜಯ್ ಸರ್ಜಿ ಅವರು ಇಂದು ಮೈಸೂರಿನ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ಇಂದು ತಮ್ಮ ಉಮೇದುವಾರಿಕೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ ವೈ ರಾಘವೇಂದ್ರ, ಮಾಜಿ ಶಾಸಕ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಉಪಸ್ಥಿತರಿದ್ದರು.




(

Popular posts from this blog

ಕರ್ನಾಟಕ ಫಾಸ್ಟ್ ಎಕ್ಸ್ ಪ್ರೆಸ್ ನ್ಯೂಸ್

ಕರ್ನಾಟಕ ಫಾಸ್ಟ್ ಎಕ್ಸ್ ಪ್ರೆಸ್ ನ್ಯೂಸ್

karanataka Fast Express News