ಕರ್ನಾಟಕ ಫಾಸ್ಟ್ ಎಕ್ಸ್ ಪ್ರೆಸ್ ನ್ಯೂಸ್
""ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ""
ಬೆಂಗಳೂರು ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘ ನೂತನ ಕಟ್ಟಡದ ಉದ್ಘಾಟನೆಯನ್ನು ರಾಜ್ಯದ ಮುಖ್ಯ ಮಂತ್ರಿಗಳಾದ ಸಿದ್ದರಾಮಯ್ಯನವರು ಮಾಡಿದರು ಈ ಸಂದರ್ಭದಲ್ಲಿ ಕರ್ನಾಟಕ ಚಲನಚಿತ್ರ ಮಂಡಳಿಯ ಮಾಜಿ ಉಪಾಧ್ಯಕ್ಷರು ಹಾಗೂ ಅಶೋಕ ಚಿತ್ರಮಂದಿರದ ಮಾಲೀಕರಾದ ಕೆ ಸಿ ಅಶೋಕ್ ರವರನ್ನು ಅಭಿನಂದಿಸಿದರು ಈ ಸಮಾರಂಭದಲ್ಲಿ ಚಲನಚಿತ್ರ ಮಂಡಳಿಯ ಗಣ್ಯ ವ್ಯಕ್ತಿಗಳು ಹಲವು ಮುಖಂಡರು ಪಾಲ್ಗೊಂಡಿದ್ದರು.