ಕರ್ನಾಟಕ ಫಾಸ್ಟ್ ಎಕ್ಸ್ ಪ್ರೆಸ್ ನ್ಯೂಸ್



""ಬಿಜೆಪಿ ರಾಜ್ಯ ಕಚೇರಿಯಲ್ಲಿ ಕಾರ್ಗಿಲ್ ವಿಜಯ ದಿನ ಆಚರಣೆ ಹಾಗೂ  ಪಂಜಿನ ಮೆರವಣಿಗೆ ಹಮ್ಮಿಕೊಳ್ಳಲಾಗಿತ್ತು""

ಬೆಂಗಳೂರು: ಮಲ್ಲೇಶ್ವರದ ಬಿಜೆಪಿ ರಾಜ್ಯ   ಕಾರ್ಯಾಲಯ ‘ಜಗನ್ನಾಥ ಭವನ’ದ ಎದುರು ಇಂದು ಕಾರ್ಗಿಲ್ ವಿಜಯ  ದಿನವನ್ನು‌ ಭಾರತ ಮಾತೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು ತದನಂತರ .ಕಚೇರಿಯಿಂದ ಕಾಡು ಮಲ್ಲೇಶ್ವರ ದೇವಸ್ಥಾನದವರೆಗೂ ಬಿಜೆಪಿ ರಾಜ್ಯ ಯುವ ಮೋರ್ಚಾ ಘಟಕದಿಂದ ಪಂಜಿನ ಮೆರವಣಿಗೆಯನ್ನು  ಮಾಡಲಾಯಿತು.
ಸಂದರ್ಭದಲ್ಲಿ ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಪ್ರೀತಮ್ ಗೌಡ, ನಂದೀಶ್ ರೆಡ್ಡಿ, ರಾಜ್ಯ ಕಾರ್ಯದರ್ಶಿಗಳಾದ ತಮ್ಮೇಶ್ ಗೌಡ, ಶರಣು ತಳ್ಳಿಕೇರಿ, ಯುವ ಮೋರ್ಚಾ ರಾಜ್ಯ ಅಧ್ಯಕ್ಷ ಮತ್ತು ಶಾಸಕ ಧೀರಜ್ ಮುನಿರಾಜು, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್. ಹರೀಶ್, ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿ ಗೌಡ, ಹಾಗೂ ಸೌಂದರ್ಯ ಭರತ್ ಪ್ರಮುಖರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.
 ಇದೆ ಸಮಯದಲ್ಲಿ. ಕಾರ್ಗಿಲ್ ಸೈನಿಕರನ್ನು  ಸನ್ಮಾನಿಸಲಾಯಿತು.

Popular posts from this blog

ಕರ್ನಾಟಕ ಫಾಸ್ಟ್ ಎಕ್ಸ್ ಪ್ರೆಸ್ ನ್ಯೂಸ್

ಕರ್ನಾಟಕ ಫಾಸ್ಟ್ ಎಕ್ಸ್ ಪ್ರೆಸ್ ನ್ಯೂಸ್

karanataka Fast Express News