ಕರ್ನಾಟಕ ಫಾಸ್ಟ್ ಎಕ್ಸ್ ಪ್ರೆಸ್ ನ್ಯೂಸ್
""ಕೆಪಿಸಿಸಿ ಸಂಶೋಧನಾ ವಿಭಾಗದ ಅಧ್ಯಕ್ಷರಾಗಿ ರಘು ದೊಡ್ಡೇರಿ ನೇಮಕ""
ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರು ಹಾಗೂ ಉಪಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ಕೆಪಿಸಿಸಿ ಸಂಶೋಧನಾ ವಿಭಾಗದ ಅಧ್ಯಕ್ಷರನ್ನಾಗಿ ರಘು ದೊಡ್ಡೇರಿಯವರನ್ನು ನೇಮಕ ಮಾಡಿದ್ದಾರೆ. ತದನಂತರ ವಿಭಾಗದ ಸಂಘಟನೆ ಬಲಪಡಿಸಲು ಮತ್ತು ಪಕ್ಷದ ಬಲವರ್ಧನೆಯ ಬಿಸಿಯಲ್ಲಿ ಹೆಚ್ಚಿನ ಜವಾಬ್ದಾರಿಯನ್ನು ನನಗೆ ನೀಡಿದ್ದಾರೆ ನಾನು ಪ್ರಾಮಾಣಿಕವಾಗಿ ಪಕ್ಷಕ್ಕೆ ದುಡಿಯುತ್ತೇನೆ ಎಂದು ಪತ್ರಿಕ ಮಾಧ್ಯಮದವರಿಗೆ ತಿಳಿಸಿದರು.