ಕರ್ನಾಟಕ ಫಾಸ್ಟ್ ಎಕ್ಸ್ ಪ್ಲಸ್ ನ್ಯೂಸ್
ಕೇಂದ್ರ ಸರಕಾರದಿಂದ ಕರ್ನಾಟಕಕ್ಕೆ ಆಗುತ್ತಿರುವ ಅನ್ಯಾಯ ಹಾಗೂ ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ನಡೆಸುತ್ತಿರುವ ಪಾದಯಾತ್ರೆ ವಿರುದ್ಧ ಕಾಂಗ್ರೆಸ್ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬೃಹತ್ ಜನಾಂದೋಲನ ಸಮಾವೇಶದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್, ಸಚಿವರಾದ ಪರಮೇಶ್ವರ್, ಹೆಚ್.ಸಿ ಮಹದೇವಪ್ಪ, ಕೆ.ಹೆಚ್ ಮುನಿಯಪ್ಪ, ಎಂ.ಬಿ ಪಾಟೀಲ್, ಕೆ.ಜೆ ಜಾರ್ಜ್, ಸತೀಶ್ ಜಾರಕಿಹೊಳಿ, ಕೆ.ಜೆ ಜಾರ್ಜ್ ಭೈರತಿ ಸುರೇಶ್, ರಾಮಲಿಂಗಾ ರೆಡ್ಡಿ, ಹೆಚ್.ಕೆ ಪಾಟೀಲ್, ಚಲುವರಾಯಸ್ವಾಮಿ, ಕೃಷ್ಣ ಭೈರೇಗೌಡ, ಲಕ್ಷ್ಮಿ ಹೆಬ್ಬಾಳ್ಕರ್, ದಿನೇಶ್ ಗುಂಡೂರಾವ್, ಜಮೀರ್ ಅಹ್ಮದ್, ಶರಣ ಪ್ರಕಾಶ್ ಪಾಟೀಲ್, ಪ್ರಿಯಾಂಕ್ ಖರ್ಗೆ, ರಹೀಂ ಖಾನ್, ಈಶ್ವರ್ ಖಂಡ್ರೆ, ವೆಂಕಟೇಶ್, ಎಂ.ಸಿ ಸುಧಾಕರ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಜಿ.ಸಿ ಚಂದ್ರಶೇಖರ್, ವಸಂತ್ ಕುಮಾರ್, ವಿನಯ್ ಕುಲಕರ್ಣಿ, ತನ್ವೀರ್ ಸೇಠ್, ಮಂಜುನಾಥ್ ಭಂಡಾರಿ, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷರಾದ ವಿನಯ್ ಕುಮಾರ್ ಸೊರಕೆ, ವಿಧಾನಪರಿಷತ್ ಸದಸ್ಯರಾದ ಬಿ.ಕೆ ಹರಿಪ್ರಸಾದ್, ಹಿರಿಯ ನಾಯಕರಾದ ರಮೇಶ್ ಕುಮಾರ್, ಮಾಜಿ ಸಂಸದ ಡಿ.ಕೆ ಸುರೇಶ್ ಮತ್ತಿತರರು ಉಪಸ್ಥಿತರಿದ್ದರು.