ಕರ್ನಾಟಕ ಫಾಸ್ಟ್ ಎಕ್ಸ್ ಪ್ರೆಸ್ ನ್ಯೂಸ್
""ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಗಣನೀಯ ಇಳಿಕೆ ಕಂಡಿದೆ,""
ಹೀಗಿದ್ದೂ ಕೇಂದ್ರ ಸರ್ಕಾರ ಇಂಧನ ತೈಲಗಳ ಬೆಲೆ ಇಳಿಸಲು ಕ್ರಮ ಕೈಗೊಳ್ಳದಿರುವುದೇಕೆ?
ಕಚ್ಚಾ ತೈಲದ ಬೆಲೆ ಇಳಿಕೆಯ ಲಾಭ ಭಾರತೀಯರಿಗೆ ಸಿಗದೆ ತೈಲ ಕಂಪೆನಿಗಳಿಗೆ ಸಿಗುವಂತೆ ನೋಡಿಕೊಳ್ಳುತ್ತಿದೆಯೇ ಕೇಂದ್ರ ಸರ್ಕಾರ?