ಕರ್ನಾಟಕ ಫಾಸ್ಟ್ ಎಕ್ಸ್ ಪ್ರೆಸ್ ನ್ಯೂಸ್
""ದಸರಾ ಮಹೋತ್ಸವ ಪ್ರಯುಕ್ತ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಘಟಿಕೋತ್ಸವದ ಭವನದಲ್ಲಿ ಹಮ್ಮಿಕೊಳ್ಳಲಾಗಿತ್ತು ""
ಮೈಸೂರು : ದಸರಾ ಮಹೋತ್ಸವ ಪ್ರಯುಕ್ತ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಘಟಿಕೋತ್ಸವದ ಭವನದಲ್ಲಿ ಚಲನಚಿತ್ರೋತ್ಸವನ್ನು ಆಯೋಜನೆ ಮಾಡಲಾಗಿತ್ತು ಇದರ ಉದ್ಘಾಟನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ, ಹೆಚ್.ಸಿ.ಮಹದೇವಪ್ಪ, ಪಶುಸಂಗೋಪನಾ ಸಚಿವರಾದ ಕೆ.ವೆಂಕಟೇಶ್, ಸಚಿವರಾದ ಕೆ.ಹೆಚ್ ಮುನಿಯಪ್ಪ, ಚಿತ್ರ ನಿರ್ದೇಶಕರಾದ ರಾಜೇಂದ್ರ ಸಿಂಗ್ ಬಾಬು, ನಟ ರಮೇಶ್ ಅರವಿಂದ್, ಸಾಧು ಕೋಕಿಲ, ನಟಿಯರಾದ ಸಪ್ತಮಿಗೌಡ, ಹಿರಣ್ಯ ಶೆಟ್ಟಿ, ಅಕ್ಷತಾ ಬೋಪಯ್ಯ, ಶಾಸಕರಾದ ಡಿ.ರವಿಶಂಕರ್, ದರ್ಶನ್ ದ್ರವ ನಾರಾಯಣ್, ವಿಧಾನ ಪರಿಷತ್ ಸದಸ್ಯರಾದ ಡಾ.ಡಿ ತಿಮ್ಮಯ್ಯ, ಸಿ.ಎನ್ ಮಂಜೇಗೌಡ ಪಾಲ್ಗೊಂಡಿದ್ದರು ಹಾಗೂ ಇದೇ ಸಂದರ್ಭದಲ್ಲಿ ಜಯಪುರ ಗ್ರಾಮದ ಉದ್ಯಮಿ,ಸಿನಿಮಾ ನಿರ್ಮಾಪಕರಾದ ಎಂ ಮಹದೇವೆಗೌಡ ರವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತಮ ನಿರ್ಮಾಪಕ ಪ್ರಶಸ್ತಿ ನೀಡಿ ಸನ್ಮಾನಿದರು