ಕರ್ನಾಟಕ ಫಾಸ್ಟ್ ಎಕ್ಸ್ ಪ್ರೆಸ್ ನ್ಯೂಸ್

"ಪ್ರದೇಶ ಮಹಿಳಾ ಕಾಂಗ್ರೆಸ್ ಕೆಪಿಸಿಸಿ ಕಚೇರಿಯ ಭಾರತ್ ಜೋಡೋ ಭವನದಲ್ಲಿ ಶನಿವಾರ ಏರ್ಪಡಿಸಿದ್ದ ಮಹಿಳಾ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು""
ಬೆಂಗಳೂರು :ಪ್ರದೇಶ ಮಹಿಳಾ ಕಾಂಗ್ರೆಸ್ ಕೆಪಿಸಿಸಿ ಕಚೇರಿಯ ಭಾರತ್ ಜೋಡೋ ಭವನದಲ್ಲಿ ಶನಿವಾರ ಏರ್ಪಡಿಸಿದ್ದ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಮಾತನಾಡಿದರು. ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ ಸಿ ಚಂದ್ರಶೇಖರ್, ಪ್ರಚಾರ ಸಮಿತಿ ಅಧ್ಯಕ್ಷ ವಿನಯ್ ಕುಮಾರ್ ಸೊರಕೆ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಮ್ಯಾ ರೆಡ್ಡಿ, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್ ಎಂ ರೇವಣ್ಣ, ಉಪಾಧ್ಯಕ್ಷೆ ಪುಷ್ಪ ಅಮರನಾಥ್, ಮಂಜುಳಾ ನಾಯ್ಡು ಮತ್ತಿತರರು ಉಪಸ್ಥಿತರಿದ್ದರು. 

ಅಟ್ಲಾಂಟಿಕ್‌ ಸಾಗರದಲ್ಲಿ ಏಕಾಂಗಿಯಾಗಿ ರೋಯಿಂಗ್‌ ಮೂಲಕ 52 ದಿನಗಳಲ್ಲಿ 4800 ಕಿ.ಮೀ. ಕ್ರಮಿಸಿದ ರಾಷ್ಟ್ರಕವಿ ಜಿ.ಎಸ್‌. ಶಿವರುದ್ರಪ್ಪನವರ ಮೊಮ್ಮಗಳಾದ ಅನನ್ಯಾ ಪ್ರಸಾದ್‌ ಅವರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಮಹಿಳಾ ಸಬಲೀಕರಣ ಕುರಿತ ನಾಟಕವನ್ನು ಪ್ರದರ್ಶಿಸಲಾಯಿತು.

Popular posts from this blog

ಕರ್ನಾಟಕ ಫಾಸ್ಟ್ ಎಕ್ಸ್ ಪ್ರೆಸ್ ನ್ಯೂಸ್

ಕರ್ನಾಟಕ ಫಾಸ್ಟ್ ಎಕ್ಸ್ ಪ್ರೆಸ್ ನ್ಯೂಸ್

karanataka Fast Express News