ಕರ್ನಾಟಕ ಫಾಸ್ಟ್ ಎಕ್ಸ್ ಪ್ರೆಸ್ ನ್ಯೂಸ್

ಕಾಂಗ್ರೆಸ್ ಪಕ್ಷದಿಂದ ಬೆಲೆ ಏರಿಕೆ ವಿರುದ್ಧ ಹೋರಾಟಕ್ಕೆ ದಾಸರಹಳ್ಳಿ ಕ್ಷೇತ್ರದ ಸಂಶೋಧನಾ ವಿಭಾಗದ ಅಧ್ಯಕ್ಷರಾದ ಬಿ ಎಮ್ ಬಳ್ಳಾರಿ ಹಾಜರಾದ ಕ್ಷಣ ಪೀಣ್ಯ ದಾಸರಹಳ್ಳಿ:ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ರವರು ಮತ್ತು  ಉಪ ಮುಖ್ಯಮಂತ್ರಿಗಳಾದ DK ಶಿವಕುಮಾರ್ ರವರ ಆದೇಶದ ಮೇರೆಗೆ  ಇವರ ನೇತೃತ್ವದಲ್ಲಿ  (BJP) ಯ ಅವೈಜ್ಞಾನಿಕ ಬೆಲೆಏರಿಕೆ, ಅವೈಜ್ಞಾನಿಕ ವಕ್ಫ್ ಕಾಯಿದೆ ಜಾರಿ, GST ಪಾಲುದಾರಿಕೆಯಲ್ಲಿ ಧೋರಣೆ ಮತ್ತು ದುರಾಡಳಿತದ ವಿರುದ್ಧ ಇಂದು ಸ್ವಾತಂತ್ರ್ಯ ಉದ್ಯಾನವನದಲ್ಲಿ ನಡೆದ ಪ್ರತಿಭಟನೆಯಲ್ಲಿ ಟಿ.ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ  ಸಂಶೋಧನಾ ವಿಭಾಗದ ಅಧ್ಯಕ್ಷರಾದ ಬಿಎಂ ಬಳ್ಳಾರಿ  ಮುಖಂಡರುಗಳು, ಯುವ ಕಾಂಗ್ರೆಸ್ ಮುಖಂಡರುಗಳು ಹಾಗೂ ಪದಾಧಿಕಾರಿಗಳ  ಭಾಗವಹಿಸಿದ ಕ್ಷಣಗಳು.

Popular posts from this blog

ಕರ್ನಾಟಕ ಫಾಸ್ಟ್ ಎಕ್ಸ್ ಪ್ರೆಸ್ ನ್ಯೂಸ್

ಕರ್ನಾಟಕ ಫಾಸ್ಟ್ ಎಕ್ಸ್ ಪ್ರೆಸ್ ನ್ಯೂಸ್

karanataka Fast Express News