ಕರ್ನಾಟಕ ಫಾಸ್ಟ್ ಎಕ್ಸ್ ಪ್ರೆಸ್ ನ್ಯೂಸ್
,
""ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾ ರೆಡ್ಡಿ ಅವರು, ''ದಿವ್ಯ ದರ್ಶನʼʼ ಪ್ಯಾಕೇಜ್ ಪ್ರವಾಸದಡಿಯಲ್ಲಿ ಪರಿಚಯಿಸಲಾಗುತ್ತಿರುವ ನೂತನ ಮಾರ್ಗಕ್ಕೆ ಚಾಲನೆ ನೀಡಿದರು.""
ಬೆಂಗಳೂರು : ದಿವ್ಯ ದರ್ಶನ ಪ್ಯಾಕೇಜ್ ಪರಿಚಯಿಸಲಾಗುತ್ತಿರುವ ನೂತನ ಮಾರ್ಗಕ್ಕೆ ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾ ರೆಡ್ಡಿ ರವರು ಚಾಾಲನೆ ನೀಡಿದರು '' ಕಾರ್ಯಕ್ರಮದಲ್ಲಿ ಸರ್ಕಾರದ ಕಾರ್ಯದರ್ಶಿಗಳು ಸಾರಿಗೆ ಇಲಾಖೆರವರಾದ ಡಾ. ಎನ್ ವಿ ಪ್ರಸಾದ್ , ಭಾ.ಆ.ಸೇ, ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ರಾಮಚಂದ್ರನ್ ಆರ್., ಭಾ.ಆ.ಸೇ; ಅಬ್ದುಲ್ ಅಹದ್, ಭಾ.ಪೋ.ಸೇ, ನಿರ್ದೇಶಕರು (ಭ&ಜಾ); ಮತ್ತು ಸಂಸ್ಥೆಯ ಅಧಿಕಾರಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.