ಕರ್ನಾಟಕ ಫಾಸ್ಟ್ ಎಕ್ಸ್ ಪ್ರೆಸ್ ನ್ಯೂಸ್



”ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಪಕ್ಷದ ವಿಶೇಷ ಸಭೆ""
ಬೆಂಗಳೂರು: ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಪಕ್ಷದ ವಿಶೇಷ ಸಭೆ ನಡೆಯಿತು. ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಅಧ್ಯಕ್ಷತೆ ವಹಿಸಿ ನೂತನ ಜಿಲ್ಲಾ ಅಧ್ಯಕ್ಷರನ್ನು ಅಭಿನಂದಿಸಿದರು.
ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಮಾಜಿ ಸಚಿವ ಸಿ.ಟಿ. ರವಿ, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಪಿ. ರಾಜೀವ್, ನಂದೀಶ್ ರೆಡ್ಡಿ, ಪ್ರೀತಮ್ ಗೌಡ, ಪಕ್ಷದ ಚುನಾವಣಾ ಸಂಚಾಲಕ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಯೋಗ ದಿನದ ರಾಜ್ಯ ಸಂಚಾಲಕ ಮತ್ತು ರಾಜ್ಯ ಕಾರ್ಯದರ್ಶಿ ತಮ್ಮೇಶ್ ಗೌಡ ರಾಜ್ಯ ಕಾರ್ಯದರ್ಶಿ ವಿನಯ್ ಬಿದ್ರೆ  ಭಾಗಿಯಾಗಿದ್ದರು 
ರಾಜ್ಯ ಪದಾಧಿಕಾರಿಗಳು ಮತ್ತು ಎಲ್ಲ ನೂತನ ಜಿಲ್ಲಾಧ್ಯಕ್ಷರು ಪಾಲ್ಗೊಂಡಿದ್ದರು. ಅಂತರರಾಷ್ಟ್ರೀಯ ಯೋಗ ದಿನಾಚರಣೆ, ಆಪರೇಷನ್ ಸಿಂದೂರದ ಸಂಬಂಧ ಟಿ ಶರ್ಟ್ ಬಿಡುಗಡೆ ಮಾಡಲಾಯಿತು.



Popular posts from this blog

ಕರ್ನಾಟಕ ಫಾಸ್ಟ್ ಎಕ್ಸ್ ಪ್ರೆಸ್ ನ್ಯೂಸ್

ಕರ್ನಾಟಕ ಫಾಸ್ಟ್ ಎಕ್ಸ್ ಪ್ರೆಸ್ ನ್ಯೂಸ್

karanataka Fast Express News