ಕರ್ನಾಟಕ ಫಾಸ್ಟ್ ಎಕ್ಸ್ ಪ್ರೆಸ್ ನ್ಯೂಸ್


ಬೆಂಗಳೂರು: ಭಾರತೀಯ ಜನಸಂಘದ ಸ್ಥಾಪಕರಾದ ಡಾ. ಶ್ಯಾಮಪ್ರಸಾದ್ ಮುಖರ್ಜಿ ಅವರ ಸ್ಮøತಿ ದಿನ ಮತ್ತು ‘ಕರ್ನಾಟಕ ಕೇಸರಿ’ ಜಗನ್ನಾಥ್ ರಾವ್ ಜೋಶಿ ಅವರ ಜನ್ಮದಿನದ ಪ್ರಯುಕ್ತ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಲಾಯಿತು. ಬಿಜೆಪಿ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಮತ್ತು ರಾಜ್ಯದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ವಿಧಾನಪರಿಷತ್ ಸದಸ್ಯ ಕೇಶವ್ ಪ್ರಸಾದ್, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್. ಹರೀಶ್, ಬಿಜೆಪಿ ಮುಖಂಡÀ ಎಂ.ಡಿ ಲಕ್ಷ್ಮೀನಾರಾಯಣ್, ರಾಜ್ಯ ಪ್ರಕೋಷ್ಠಗಳ ಸಂಯೋಜಕ ಎಸ್.ದತ್ತಾತ್ರಿ,  ರಾಜ್ಯ ಕಾರ್ಯದರ್ಶಿ ಜಗದೀಶ್ ಹಿರೇಮನಿ ಮತ್ತು ಪಕ್ಷದ ಪದಾಧಿಕಾರಿಗಳು ಉಪಸ್ಥಿತರಿದ್ದರು. 



Popular posts from this blog

ಕರ್ನಾಟಕ ಫಾಸ್ಟ್ ಎಕ್ಸ್ ಪ್ರೆಸ್ ನ್ಯೂಸ್

ಕರ್ನಾಟಕ ಫಾಸ್ಟ್ ಎಕ್ಸ್ ಪ್ರೆಸ್ ನ್ಯೂಸ್

karanataka Fast Express News