ಕರ್ನಾಟಕ ಫಾಸ್ಟ್ ಎಕ್ಸ್ ಪ್ರೆಸ್ ನ್ಯೂಸ್
""ಬೆಂಗಳೂರು ಹಳದಿ ಮಾರ್ಗ ಮೆಟ್ರೋ ಹಾಗೂ, ವಂದೇ ಭಾರತ್ ರೈಲಿಗೆ ಹಸಿರು ನಿಶಾನೆ ಸೇರಿದಂತೆ ವಿವಿಧ ಕಾರ್ಯಕ್ರಮಗಳಲ್ಲಿ ಬಾಗಿಯಾದ ಪ್ರಧಾನಿ ನರೇಂದ್ರ ಮೋದಿಜಿ ""
ಬೆಂಗಳೂರು ಹಳದಿ ಮಾರ್ಗ ಮೆಟ್ರೋ ಹಾಗೂ, ವಂದೇ ಭಾರತ್ ರೈಲಿಗೆ ಹಸಿರು ನಿಶಾನೆ ಸೇರಿದಂತೆ ವಿವಿಧ ಕಾರ್ಯಕ್ರಮಕ್ಕೆ ರಾಜ್ಯಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಜೀ ರವರನ್ನು ಸ್ವಾಗತಿಸಿದ ದಾಸರಹಳ್ಳಿ ಶಾಸಕರಾದ ಎಸ್.ಮುನಿರಾಜು ರವರು. ಮತ್ತು ಯಲಹಂಕ ಶಾಸಕರಾದ ವಿಶ್ವನಾಥ್ ರವರು ಹಾಗೂ ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಸಮಾಗಮದಲ್ಲಿ ಸಂತೋಷದಿಂದ ಬರಮಾಡಿಕೊಂಡ ಇತಿಹಾಸಿಕ ಕ್ಷಣ ಬೆಂಗಳೂರಿನ ಮೇಕ್ರಿ ಸರ್ಕಲ್
ಬಳಿ ಇರುವ ಎಲೆಪ್ಯಾಡ್ ಸ್ಥಳದಲ್ಲಿ