ಕರ್ನಾಟಕ ಫಾಸ್ಟ್ ಎಕ್ಸ್ ಪ್ರೆಸ್ ನ್ಯೂಸ್

ಬೆಂಗಳೂರು ಹಳದಿ ಮಾರ್ಗ ಮೆಟ್ರೋ ಹಾಗೂ, ವಂದೇ‌ ಭಾರತ್ ರೈಲಿಗೆ ಹಸಿರು ನಿಶಾನೆ ಸೇರಿದಂತೆ ವಿವಿಧ ಕಾರ್ಯಕ್ರಮಗಳಲ್ಲಿ ಬಾಗಿಯಾದ ಪ್ರಧಾನಿ ನರೇಂದ್ರ ಮೋದಿಜಿ ರವರಿಗೆ  ಬೀಳ್ಕೊಡುಗೆ
ಬೆಂಗಳೂರು: ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆಗೆ ಬೆಂಗಳೂರಿಗೆ  ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರನ್ನು ವಿಧಾನಪರಿಷತ್ತಿನ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ,  ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ನಂದೀಶ್ ರೆಡ್ಡಿ, ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ಪ್ರಮುಖ ನಾಯಕರು ಎಚ್ಎ ಎಲ್ ನಲ್ಲಿ ಬೀಳ್ಕೊಟ್ಟ ಕ್ಷಣ.

Popular posts from this blog

ಕರ್ನಾಟಕ ಫಾಸ್ಟ್ ಎಕ್ಸ್ ಪ್ರೆಸ್ ನ್ಯೂಸ್

ಕರ್ನಾಟಕ ಫಾಸ್ಟ್ ಎಕ್ಸ್ ಪ್ರೆಸ್ ನ್ಯೂಸ್

ಕರ್ನಾಟಕ ಫಾಸ್ಟ್ ಎಕ್ಸ್ ಪ್ರೆಸ್ ನ್ಯೂಸ್